ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು “ನಾವು ನಿಜಕ್ಕೂ ಆಘಾತಗೊಂಡಿದ್ದೇವೆ” ಎಂದು ಹೇಳಿದ್ದಾರೆ.
ಸಂಘರ್ಷದ ಬಗ್ಗೆ ವೈಟ್‌ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್, ಅಮೆರಿಕ-ಇಸ್ರೇಲ್ ಜಂಟಿ ದಾಳಿಗಳ ಬಳಿಕ ಕತಾರ್, ಸೌದಿ ಅರೇಬಿಯಾ, ಯುಎಇ, ಬಹ್ರೈನ್ ಮತ್ತು ಕುವೈತ್ ಸೇರಿದಂತೆ ಗಲ್ಫ್ ದೇಶಗಳ ಮೇಲೆ ಇರಾನ್ ಈ ರೀತಿಯಾಗಿ ದಾಳಿ ನಡೆಸುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.
ತಮ್ಮ ಮೇಲಿನ ದಾಳಿಗೆ ಪ್ರತಿಯಾಗಿ ಇರಾನ್ ನಿರೀಕ್ಷೆಗಿಂತ ಹೆಚ್ಚು ದಾಳಿ ಮಾಡಿರುವುದಾಗಿ ಒಪ್ಪಿಕೊಂಡಿರುವ ಟ್ರಂಪ್, ನೆರೆ ರಾಷ್ಟ್ರಗಳ ಮೇಲೆ ದಾಳಿ ಮಾಡಬಾರದಿತ್ತು. ಇರಾನ್ ಗುರಿಯಾಗಿಸಿದ ಕೆಲವು ಕ್ಷಿಪಣಿಗಳು ಇತರ ಕೊಲ್ಲಿ ರಾಷ್ಟ್ರಗಳ ಮೇಲೆ ಅಪ್ಪಳಿಸಿವೆ ಎಂದು ವಿವರಿಸಿದ್ದಾರೆ.
ಕದನ ವಿರಾಮ ಸಾಧ್ಯತೆಗಳ ಬಗ್ಗೆಯೂ ಮಾತನಾಡಿರುವ ಟ್ರಂಪ್, ತಕ್ಷಣಕ್ಕೆ ಸಾಧ್ಯವಾಗದಿದ್ದರೂ ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ ಎಂದು ಇದೇ ವೇಳೆ ಹೇಳಿದ್ದಾರೆ.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…