shubanshu shukla
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಕ್ಸಿಯಮ್ 4 ಮಿಷನ್‍ಗೆ ಹೊಸ ದಿನಾಂಕವನ್ನು ಘೋಷಿಸಿದೆ.
ಉಡಾವಣೆ ದಿನಾಂಕವನ್ನು ಈ ಮೊದಲು ಮೇ.29ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಹಲವಾರು ಬಾರಿ ಮುಂದೂಡಲಾಯಿತು. ಆದರೆ ಈಗ ಮತ್ತೊಮ್ಮೆ ಆಕ್ಸಿಯಮ್ ಮಿಷನ್ ದಿನಾಂಕವನ್ನು ಘೋಷಿಸಲಾಗಿದೆ.
ಶುಭಾಂಶು ಶುಕ್ಲಾ ಅವರನ್ನು ಜೂನ್.19 ರಂದು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು ಎಂದು ಇಸ್ರೋ ಘೋಷಿಸಿದೆ. ಆಕ್ಸಿಯಮ್-4 ಮಿಷನ್ ಅಡಿಯಲ್ಲಿ ಶುಭಾಂಶು ಶುಕ್ಲಾ ಇತರ ಮೂವರು ಗಗನಯಾತ್ರಿಗಳೊಂದಿಗೆ ಬಾಹ್ಯಾಕಾಶಕ್ಕೆ ಹೋಗಲಿದ್ದಾರೆ. ಶುಭಾಂಶು ಮಿಷನ್ ಪೈಲಟ್ ಆಗಿರುವುದು ಗೊತ್ತಿರುವ ಸಂಗತಿಯಾಗಿದೆ.
ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…