ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಖ್ಯಾತ ಗಾಯಕಿಯನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ.
ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯನ್ನು ನಾಳೆ ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…