ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ಮುರ್ಮು
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪಡೆದಿದ್ದಾರೆ.
ಮನಮೋಹನ ಸಿಂಗ್ ಅವರು ಗುರುವಾರ(ಡಿಸೆಂಬರ್.26) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ದೆಹಲಿಯ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ರಾಜಾಧ್ಯಕ್ಷ ಜೆ.ಪಿ.ನಡ್ಡಾ ಅವರು ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.
ಇನ್ನು ರಾಷ್ಟ್ರೀಯ ಶೋಕಾಚರಣೆ ಹಿನ್ನೆಲೆಯಲ್ಲಿ ನೂತನ ಸಂಸತ್ ಭವನದ ಮುಂದೆ ರಾಷ್ಟ್ರಧ್ವಜವನ್ನು ಮಧ್ಯಕ್ಕೆ ಹಾರಿಸಲಾಗಿದೆ.
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…