ದೇಶ- ವಿದೇಶ

ಸಿಂಗ್‌ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ಮುರ್ಮು
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪಡೆದಿದ್ದಾರೆ.

ಮನಮೋಹನ ಸಿಂಗ್‌ ಅವರು ಗುರುವಾರ(ಡಿಸೆಂಬರ್‌.26) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ದೆಹಲಿಯ ಮೋತಿಲಾಲ್‌ ನೆಹರು ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಬಿಜೆಪಿ ರಾಜಾಧ್ಯಕ್ಷ ಜೆ.ಪಿ.ನಡ್ಡಾ ಅವರು ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.

ಇನ್ನು ರಾಷ್ಟ್ರೀಯ ಶೋಕಾಚರಣೆ ಹಿನ್ನೆಲೆಯಲ್ಲಿ ನೂತನ ಸಂಸತ್‌ ಭವನದ ಮುಂದೆ  ರಾಷ್ಟ್ರಧ್ವಜವನ್ನು ಮಧ್ಯಕ್ಕೆ ಹಾರಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago