ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಲ್ದಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದಲ್ಲಿ 7ನೇ ವೇತನ ಆಯೋಗ ಜಾರಿ ಮಾಡುತ್ತೇವೆ. ಮಹಿಳೆಯರಿಗೆ ಸುರಕ್ಷತೆ ನ್ಯಾಯ ದೊರಕಿಸಿಕೊಡುತ್ತೇವೆ. ಭ್ರಷ್ಟಾಚಾರದ ವಿರುದ್ಧ ಕಾನೂನು ಸಮರ ಮಾಡುತ್ತೇವೆ. ಅಕ್ರಮ ವಲಸಿಗರನ್ನು ಹೊರಗೆ ಕಳುಹಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿರುತ್ತದೆ ಎಂದು ಹೇಳಿದರು.
ಟಿಎಂಸಿಯ ಭ್ರಷ್ಟಾಚಾರ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಎಲ್ಲಾ ಪೈಲ್‌ಗಳನ್ನು ಬಿಜೆಪಿ ಮತ್ತೆ ತೆರೆಯುತ್ತದೆ. ಅಕ್ರಮದಲ್ಲಿ ತೊಡಗಿರುವ ಎಲ್ಲಾ ನಾಯಕರನ್ನು ಜೈಲಿಗೆ ಹಾಕಲಾಗುವುದು ಎಂದು ತಿಳಿಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…