ದೇಶ- ವಿದೇಶ

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ.

ಮಾರ್ಚ್.‌24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸೋನಿಯಾ ಗಾಂಧಿಗೆ ಆಂಟಿ ಬಯೋಟಿಕ್‌ ನೀಡಲಾಗುತ್ತಿದ್ದು, ಅವರು ಚಿಕಿತ್ಸೆಗೆ ಉತ್ತರ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಅಜಯ್‌ ತಿಳಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಸೋನಿಯಾ ಗಾಂಧಿಗೆ ಇನ್ನೂ ಒಂದೆರಡು ದಿನಗಳವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುವುದು. ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ. ಹಮಾಮಾನದಲ್ಲಿನ ಬದಲಾವಣೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

4 mins ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

22 mins ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

48 mins ago

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

56 mins ago

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

2 hours ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

2 hours ago