sonia gandhi
ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ.
ಮಾರ್ಚ್.24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸೋನಿಯಾ ಗಾಂಧಿಗೆ ಆಂಟಿ ಬಯೋಟಿಕ್ ನೀಡಲಾಗುತ್ತಿದ್ದು, ಅವರು ಚಿಕಿತ್ಸೆಗೆ ಉತ್ತರ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಅಜಯ್ ತಿಳಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಸೋನಿಯಾ ಗಾಂಧಿಗೆ ಇನ್ನೂ ಒಂದೆರಡು ದಿನಗಳವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುವುದು. ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ. ಹಮಾಮಾನದಲ್ಲಿನ ಬದಲಾವಣೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…