sonia gandhi
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಇದೀಗ ಸಿನಿಮಾ ರೂಪದಲ್ಲಿ ಬರಲಿದೆ ಎಂದು ವರದಿಯಾಗಿದೆ.
ನವೆಂಬರ್ 10ರಂದು ಬಿಡುಗಡೆಯಾದ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕವನ್ನು ಆಧರಿಸಿ ಸಿನಿಮಾ ನಿರ್ಮಿಸುವುದಾಗಿ ತೆಲಂಗಾಣ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಗ್ಗಾ ರೆಡ್ಡಿ ಘೋಷಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಚಿತ್ರ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ನಾಯಕರು ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಸಂಚಾಲಕ ಜೂಲಕಂತಿ ಆಂಜನೇಯಲು ಚಿತ್ರಕ್ಕಾಗಿ 2 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.
ಚಿತ್ರದ ನಿರ್ದೇಶಕರು ಹಾಗೂ ತಾರಾಬಳಗದ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು…
ನವದೆಹಲಿ: ಯುಪಿಐ ಮೂಲಕ ಪಾವತಿ ಮಾಡುವವರಿಗೆ ಹಾಗೂ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯುಪಿಐ ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್,…
ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ…
ದಕ್ಷಿಣ ಬದರಿಕಾಶ್ರಮ ಎಂದೇ ಹೆಸರುವಾಸಿಯಾದ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಗೆ ಪ್ರತಿ ದಿನವೂ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಬರುತ್ತಾರೆ.…
ಮೈಸೂರು ನಗರಕ್ಕೆ ಈ ಬಾರಿಯ ಕರ್ನಾಟಕದ ನಂ. ಒನ್ ಸ್ವಚ್ಛತಾ ಗರಿ ಪ್ರಶಸ್ತಿ ದೊರೆತಿರುವುದು ಹೆಮ್ಮೆಯ ವಿಷಯ. ಇಡೀ ನಗರದ…
ಸಿ. ಎಂ.ಮುನಿಯಪ್ಪ ಹಸಾಳ ಅವರ ಕಾಲಡಿಯ ಕಣ್ಣು ಕೃತಿಯ ಕುರಿತ ಮಾತು - ಸಂವಾದ ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಬಿ.…