ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಆದೇಶ ಪ್ರಕಟಿಸಿದೆ.
ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್ ನಡೆಯಲಿದೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಉತ್ತರಖಂಡಾ ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಚಂಡೀಗಢ, ದಾದ್ರಾ ಮತ್ತು ನಗರ ಹಾಗೂ ದಮನ್ ಮತ್ತು ದಿಯುನಲ್ಲಿ ನಡೆಯಲಿದೆ.
ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿಯ ಮನೆ ಪಟ್ಟಿ ಮಾಡುವ ಪ್ರಕ್ರಿಯೆಯೊಂದಿಗೆ ಈ ಎಸ್‌ಐಆರ್ ಹಂತವನ್ನು ಜೋಡಿಸಲಾಗಿದೆ. ಇದರಿಂದ ಆಡಳಿತ ಯಂತ್ರಕ್ಕೆ ನಿಖರ ಮಾಹಿತಿ ಸಿಗಲಿದೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…