SriLanka arun kumar
ಚೆನ್ನೈ: ಹನ್ನೊಂದು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ. ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ಹನ್ನೊಂದು ಭಾರತೀಯ ಮೀನುಗಾರರು ಇಂದು ತಾಯ್ನಾಡಿಗೆ ಹಿಂತಿರುಗಿದರು.
ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮೀನುಗಾರರನ್ನು ಸಮುದ್ರ ಉಲ್ಲಂಘನೆ ಆರೋಪದ ಮೇಲೆ ಈ ವರ್ಷದ ಜನವರಿಯಲ್ಲಿ ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು.
ಶ್ರೀಲಂಕಾದ ನ್ಯಾಯಾಲಯವು ಇತ್ತೀಚೆಗೆ ಅವರನ್ನು ಬಿಡುಗಡೆ ಮಾಡಿತ್ತು. ಅವರು ಇಂದು ಮುಂಜಾನೆ ಕೊಲಂಬೊದಿಂದ ವಿಮಾನದ ಮೂಲಕ ಇಲ್ಲಿಗೆ ಆಗಮಿಸಿ ರಸ್ತೆ ಮೂಲಕ ತಮ್ಮ ಊರಿಗೆ ತೆರಳಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…