ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಚೀನಾವು ಸುಮಾರು 445 ಕೋಟಿ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳ ನೆರವು ನೀಡಿದೆ ಎಂದು ಚೀನಾ ರಾಯಭಾರಿ ಕಚೇರಿಯ ಬುಧವಾರ ತಿಳಿಸಿದೆ.
ಈ ಸಾಮಗ್ರಿಗಳನ್ನು ಮಂಗಳವಾರ ಶ್ರೀಲಂಕಾಕ್ಕೆ ತಲುಪಿಸಲಾಗಿದೆ. ಜೂನ್ ತಿಂಗಳಲ್ಲಿ ಚೀನಾವು ಸುಮಾರು 500 ಕೋಟಿ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಶ್ರೀಲಂಕಾಕ್ಕೆ ನೀಡಿತ್ತು. ಇದೇ ವಾರದಲ್ಲಿ ೧ ಸಾವಿರ ಮೆಟ್ರಿಕ್ ಟನ್ನ ಅಕ್ಕಿಯನ್ನು ನೀಡಲಾಗಿತ್ತು ಎಂದೂ ಕಚೇರಿಯು ತಿಳಿಸಿದೆ.
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…
ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…