ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ವಕೀಲ ತಾಜ್ ಅಲಿ ಮೌಲಾಸಾಬ್ ನದಾಫ್ ಅವರನ್ನು ನೇಮಸಲು ಕೇಂದ್ರ ಸರ್ಕಾರ ಅನಮೋದನೆ ನೀಡಿದೆ.
ನದಾಫ್ ಅವರನ್ನು ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ 2023ರ 19 ರಂದು ಶಿಫಾರಸ್ಸು ಮಾಡಿತ್ತು.
ನದಾಫ್ ಅವರ ಅವಧಿ ಎರಡು ವರ್ಷಗಳಾಗಿದೆ. ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿ ಹುದ್ದೆಗಳ ಪೈಕಿ, 49 ಹುದ್ದೆಗಳು ಭರ್ತಿಯಾಗಿವೆ.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…