ನವದೆಹಲಿ: ಷೇರುಪೇಟೆಯಲ್ಲಿ ಸೆನ್ಸೆಕ್ಸ್ 427 ಅಂಕ ಏರಿಕೆಯಾಗಿದ್ದು, ನಿಫ್ಟಿ 24,800ರ ಗಡಿ ದಾಟಿದೆ.
ಷೇರುಪೇಟೆಯಲ್ಲಿ ಸೆನ್ಸೆಕ್ಸ್ 427 ಅಂಕಗಳ ಏರಿಕೆಯೊಂದಿಗೆ ಮುಕ್ತಾಯಗೊಂಡಿದೆ. ನಿಫ್ಟಿ 24,800ರ ಗಡಿ ದಾಟಿದೆ. ಈ ಮೂಲಕ ಷೇರುದಾರರು ಭರ್ಜರಿ ಲಾಭ ಗಳಿಸಿದ್ದಾರೆ.
ಇಂದು ಆರಂಭಿಕ ನಷ್ಟಗಳನ್ನು ಅಳಿಸಿ ಹಾಕಿ ಬೆಂಚ್ ಮಾರ್ಕ್ ಚೇರು ಮಾರುಕಟ್ಟೆ ಸೂಚ್ಯಂಕಗಳು ಏರಿಕೆ ಕಂಡಿವೆ. ಇದಕ್ಕೆ ಕಾರಣ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಶೇಡಕಾ.2ಕ್ಕಿಂತ ಹೆಚ್ಚು ಏರಿಕೆ ಕಂಡವು. ಬಿಎಸ್‌ಇ ಸೆನ್ಸೆಕ್ಸ್ 446.93 ಅಂಕಗಳನ್ನು ಹೆಚ್ಚಿಸಿ 81,337.95ಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 50140.20 ಅಂಕಗಳನ್ನು ಗಳಿಸಿ 24,821.10ಕ್ಕೆ ತಲುಪಿತು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…