ದೇಶ- ವಿದೇಶ

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ 7 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.1.75 ಲಕ್ಷ ಕೋಟಿ ಕರಗಿದೆ.

ರಿಲಯನ್ಸ್ ಇಂಡಸ್ಟ್ರೀಸ್‌ನ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.89,720 ಕೋಟಿ ಕರಗಿದೆ. ಕಂಪನಿಯ ಒಟ್ಟು ಎಂ ಕ್ಯಾಪ್ ರೂ.18.24 ಲಕ್ಷ ಕೋಟಿಯಷ್ಟಾಗಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ರೂ.37,248 ಕೋಟಿ,
ಎಸ್‌ಬಿಐ ರೂ.35,299 ಕೋಟಿ, ಐಸಿಐಸಿಐ ಬ್ಯಾಂಕ್ ರೂ.8,121 ಕೋಟಿ, ಭಾರ್ತಿ ಏರ್‌ಟಲ್ ರೂ.2,480 ಕೋಟಿ, ಹಿಂದೂಸ್ತಾನ್ ಯೂನಿಲಿವರ್ ರೂ.2,091 ಕೋಟಿ ಮತ್ತು ಟಿಸಿಎಸ್ ಮಾರುಕಟ್ಟೆ ಬಂಡವಾಳ ಮೌಲ್ಯ ರೂ.271 ಕೋಟಿ ಕರಗಿದೆ. ಲಾರ್ಸೆನ್ ಆಂಡ್ ಯಂಡ್ ಟೊಬ್ರೊ ಎಂ ಕ್ಯಾಪ್‌ಗೆ ರೂ.18,051 ಕೋಟಿ, ಬಜಾಜ್ ಫೈನಾನ್ಸ್ ರೂ.8,680 ಕೋಟಿ ಮತ್ತು ಇನ್ಛೊಸಿಸ್‌ಗೆ ರೂ.6,245 ಕೋಟಿ ಸೇರ್ಪಡೆಯಾಗಿದೆ.

 

ಆಂದೋಲನ ಡೆಸ್ಕ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

4 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

5 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

6 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

6 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

6 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

7 hours ago