iran israel war america stand and donalt trump
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ ನಡೆಯುತ್ತಿದ್ದ ತೈಲ ಸಾಗಾಟ ನಿಂತುಹೋಗಿದೆ. ಹೀಗಾಗಿ ಜಾಗತಿಕ ತೈಲ ಬೆಲೆಗಳು ಸಹ ತುಸು ಏರಿಕೆ ಕಂಡಿವೆ.
ಈ ಸಮಸ್ಯೆ ಬಿಗಡಾಯಿಸುತ್ತಿದ್ದಂತೆ ಜಲಸಂಧಿಯ ಸುರಕ್ಷತೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಹೊರ್ಮುಜ್‌ನತ್ತ ಯುದ್ಧನೌಕೆಗಳನ್ನು ಕಳುಹಿಸುವಂತೆ ಹಲವು ದೇಶಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದರು. ಆದರೆ ಕೆಲ ದೇಶಗಳು ಇದನ್ನು ನಿರಾಕರಿಸಿದ್ದು, ಟ್ರಂಪ್‌ಗೆ ಮತ್ತೆ ಹಿನ್ನಡೆಯಾಗಿದೆ.
ಟ್ರಂಪ್, ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ನಮ್ಮ ಮಿತ್ರ ರಾಷ್ಟ್ರಗಳು ತಮ್ಮ ಯುದ್ಧನೌಕೆಗಳನ್ನು ಕಳುಹಿಸಬೇಕು ಎಂದು ಮನವಿ ಮಾಡಿದ್ದರು. ಬಹುತೇಕ ಮಿತ್ರ ರಾಷ್ಟ್ರಗಳು ಈ ಮನವಿಯನ್ನು ತಿರಸ್ಕರಿಸಿದ್ದಾವೆ.
ನಾವು ಯುದ್ಧನೌಕೆಗಳನ್ನು ಕಳುಹಿಸುವುದಿಲ್ಲ ಎಂದು ಆಸ್ಟ್ರೇಲಿಯಾ ಸ್ಪಷ್ಟವಾಗಿ ಹೇಳಿದೆ. ಹೀಗೆ ಜಪಾನ್, ಜರ್ಮನಿ, ಫ್ರಾನ್ಸ್ ಬ್ರಿಟನ್, ಚೀನಾ, ಸ್ಪೇನ್, ಇಟಲಿ ದೇಶಗಳು ಸಾಮೂಹಿಕವಾಗಿ ಟ್ರಂಪ್ ಮನವಿಯನ್ನು ತಿರಸ್ಕರಿಸಿವೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…