Mysore
29
broken clouds

Social Media

ಮಂಗಳವಾರ, 16 ಜೂನ್ 2026
Light
Dark

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

Donald J Trump

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಲಂಡನ್‌ ಮತ್ತು ಪ್ಯಾರಿಸ್‌ ಜಂಟಿ ನೌಕಾ ಕಾರ್ಯಾಚರಣೆಯನ್ನು ಪ್ರಸ್ತಾಪಿಸಿದ ನಂತರ, ಜಲಸಂಧಿಯನ್ನು ಮುಕ್ತವಾಗಿಡಲು ನಮಗೆ ಹೆಚ್ಚಿನ ಸಹಾಯ ಬೇಕಾಗುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

Tags:
error: Content is protected !!