ದೇಶ- ವಿದೇಶ

ದೇಶದೆಲ್ಲೆಡೆ ಬೀದಿನಾಯಿಗಳ ಹಾವಳಿ: ರಾಜ್ಯ ಸರ್ಕಾರಗಳಿಗೆ ನೋಟಿಸ್‌ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ದೇಶದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಇಲ್ಲಿಯವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.

ಇದನ್ನು ಓದಿ: ಬೀದಿನಾಯಿಗಳ ಹಾವಳಿ ಹೆಚ್ಚಳ: ಜನ ಕಳವಳ

ಪ್ರತಿಯೊಂದು ರಾಜ್ಯಗಳಿಂದಲೂ ಬೀದಿ ನಾಯಿಗಳ ದಾಳಿ ಬಗ್ಗೆ ವರದಿಗಳು ಹಾಗೂ ದೂರುಗಳು ಬರುತ್ತಿವೆ. ಹಾಗಾಗಿ ಬೀದಿನಾಯಿಗಳ ಕಡಿವಾಣಕ್ಕೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ವರದಿಗಳನ್ನು ನೀಡಬೇಕು ಎಂದು ಸರ್ಕಾರಗಳಿಗೆ ಸೂಚನೆ ನೀಡಿದೆ.

ಬೀದಿನಾಯಿಗಳ ಹಾವಳಿ ತಡೆಗಟ್ಟಲು ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿ ಮುಂದಿನ ವಿಚಾರಣೆಯಲ್ಲಿ ಹಾಜರಾಗುವಂತೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago