Seismograph for earthquake detection or lie detector is drawing chart. 3D rendered illustration.
ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆ ವೇಳೆ ಅಂಡಮಾನ್ ಸಮುದ್ರದಲ್ಲಿ 5.4 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.
ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಸಾವು-ನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಸ್ಥಳೀಯ ಅಧಿಕಾರಿಗಳು, ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಫ್ರೋಟೋಕಾಲ್‌ಗಳನ್ನು ಅನುಸರಿಸಲು ಸಲಹೆ ನೀಡಿದ್ದಾರೆ.
ಇಂಡೋ-ಆಸ್ಟ್ರೇಲಿಯನ್ ಮತ್ತು ಯುರೇಷಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ಚಲನೆಯಿಂದಾಗಿ ಈ ಪ್ರದೇಶವು ಭೂಕಂಪನದಿಂದ ಸಕ್ರಿಯವಾಗಿದೆ ಎಂದು ಭೂಕಂಪನಶಾಸ್ತ್ರಜ್ಞರು ಗಮನಿಸಿದ್ದಾರೆ.
ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…