ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು ತೀವ್ರತೆ ದಾಖಲಾಗಿದೆ.
ಭೂಮಿಯ ಆಳದಿಂದ ಸುಮಾರು 35 ಕಿಲೋಮೀಟರ್ ಕಂಪನ ಉಂಟಾಗಿದೆ. ಭೂಕಂಪವು ಉತ್ತರ ಸುಲಾವೇಸಿ, ಮನಾಡೋ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ತೀವ್ರ ಕಂಪನವನ್ನು ಉಂಟುಮಾಡಿದೆ.
ಸುನಾಮಿ ಎಚ್ಚರಿಕೆ
ಭೂಕಂಪದ ಬೆನ್ನಲ್ಲೇ ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ಮಲೇಷ್ಯಾ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಇಂಡೋನೇಷ್ಯಾದ ಹವಾಮಾನ ಇಲಾಖೆ ಪ್ರಕಾರ 0.3 ರಿಂದ 0.75 ಮೀಟರ್ ಎತ್ತರದ ಸಣ್ಣ ಸುನಾಮಿ ಅಲೆಗಳು ಕೆಲವು ಸ್ಥಳಗಳಲ್ಲಿ ದಾಖಲಾಗಿವೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…