Sudarshan Reddy chosen as Vice Presidential candidate of the opposition parties
ನವದೆಹಲಿ: ಮುಂದಿನ ಸೆ.19ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಇಂಡಿಯಾ ಮೈತ್ರಿಕೂಟಗಳ ಸಭೆಯಲ್ಲಿ ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಾಧೀಶರಾಗಿರುವ ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಲು ಸಭೆಯಲ್ಲಿ ಒಮ್ಮತದ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಇನ್ನೊಂದು ವಿಶೇಷವೆಂದರೆ ಈ ಬಾರಿಯ ಉಪರಾಷ್ಟ್ರಪತಿ ಚುನಾವಣೆ ದಕ್ಷಿಣ ಭಾರತದ ಇಬ್ಬರು ಅಭ್ಯರ್ಥಿಗಳ ನಡುವೆ ನಡೆಯುತ್ತಿರುವುದು ವಿಶೇಷವಾಗಿದೆ.
ಈಗಾಗಲೇ ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಕಣಕ್ಕಿಳಿಸಲಾಗಿದೆ. ಈವರೆಗೂ ಪ್ರತಿಪಕ್ಷಗಳು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಅವಿರೋಧವಾಗಿ ಆಯ್ಕೆ ಮಾಡಲು ಬೆಂಬಲ ನೀಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂಡಿಯಾ ಕೂಟ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಚುನಾವಣಾ ಕಾವು ರಂಗೇರುವಂತೆ ಮಾಡಿದೆ.
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…
ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…