ದೇಶ- ವಿದೇಶ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 8 ಜನರು ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ನಡೆದಿದ್ದು, ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ.

ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಪಾಕಿಸ್ತಾನ ಸೇನಾ ಕಚೇರಿಯನ್ನು ಗುರಿಯಾಗಿಸಿಕೊಂಡು ಬಾಂಬ್‌ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

35 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

37 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

40 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

42 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

46 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

51 mins ago