ಚಂಡೀಘಡ: ಶಿರೋಮಣಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರದೇಶ ದ್ವಾರದಲ್ಲಿ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್‌ನ ಮಾಜಿ ಡಿಸಿಎಂ ಆಗಿರುವ ಸುಖ್‌ಬೀರ್ ಸಿಂಗ್ ಬಾದಲ್ ಅವರು ಸ್ವರ್ಣ ಮಂದಿರದ ಮುಂಭಾಗದಲ್ಲಿ ಸೇವಾದಾರನಾಗಿ ಕರ್ತವ್ಯ ನೇರವೇರಿಸಿದ್ದರು.
ಸೇವಾದಾರನ ಸಮವಸ್ತ್ರ ಧರಿಸಿದ್ದ ಸುಖ್‌ಬೀರ್ ಅವರು, ಕೈಯಲ್ಲಿ ಈಟಿ ಹಿಡಿದು ಸ್ವರ್ಣಮಂದಿರದ ಕಾವಲು ಕಾಯ್ದರು. ಕಾಲಿನ ಮೂಳಕೆ ಮುರಿದಿರುವ ಕಾರಣ, ಗಾಲಿ ಕುರ್ಚಿಯ ಮೇಲೆಯೇ ಕುಳಿತು ಶಿಕ್ಷೆ ಪೂರೈಸಿದ್ದರು. ಈ ವೇಲೆ ಬಾದಲ್ ಮೇಲೆ ದಾಳಿ ನಡೆಸಲಾಗಿದ್ದು, ಬಾದಲ್ ಸ್ವಲ್ಪದರಲ್ಲೇ ಪಾರಾಗಿ ಸುರಕ್ಷಿತವಾಗಿದ್ದಾರೆ. ಈ ಮಧ್ಯೆ ಭದ್ರತೆ ಒದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು ಎಸ್‌ಎಡಿ ಆರೋಪಿಸಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…