ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಅಜಿತ್ ಪವಾರ್ ಅವರು ಜನವರಿ ತಿಂಗಳಿನಲ್ಲಿ ನಡೆದ ವಿಮಾನ ಅಪಘಾತವೊಂದರಲ್ಲಿ ನಿಧನರಾಗಿದ್ದರು.
ಇದು ಅವರ ಬೆಂಬಲಿಗರು ಹಾಗೂ ಎನ್‌ಸಿಪಿ ಪಕ್ಷಕ್ಕೆ ದೊಡ್ಡ ಆಘಾತ ನೀಡಿತ್ತು. ಪತಿಯ ನಿಧನದಿಂದ ತೆರವಾದ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರನ್ನು ನೇಮಕ ಮಾಡಲಾಗಿತ್ತು.
ಸುನೇತ್ರಾ ಪವಾರ್ ಅವರು ಇಂದು ಮುಂಬೈನ ಮಂತ್ರಾಲಯದಲ್ಲಿ ಮಹಾರಾಷ್ಟ್ರದ ಡಿಸಿಎಂ ಆಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಈ ಮೂಲಕ ಇತಿಹಾಸದಲ್ಲೇ ಈ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಸುನೇತ್ರಾ ಪವಾರ್ ಪಾತ್ರರಾಗಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…