ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ಸುಪ್ರೀಂಕೋರ್ಟ್‌ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ.
ಈ ತೀರ್ಪಿನಿಂದ ನಟ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದ್ದು, ನಟನ ವೃತ್ತಿ ಜೀವನದ ಮೇಲೆ ಈ ತೀರ್ಪು ಭಾರೀ ಪ್ರಭಾವ ಬೀರಲಿದೆ.
ದರ್ಶನ್ ಜೊತೆ ಪವಿತ್ರಾ ಗೌಡ, ಜಗದೀಶ್, ಅನುಕುಮಾರ್, ಪ್ರದೂಶ್, ನಾಗರಾಜು, ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.
ಈ ಹಿನ್ನೆಲೆಯಲ್ಲಿ ಇಷ್ಟು ದಿನ ಆರಾಮಾಗಿ ಓಡಾಡಿಕೊಂಡಿದ ದರ್ಶನ್ ಈಗ ಜೈಲಿನಲ್ಲಿ ಕಂಬಿ ಎಣಿಸುವ ಪರಿಸ್ಥಿತಿ ಬಂದಿದೆ. ಪರಿಣಾಮ ಈ ವಿಷಯದಿಂದ ಅಭಿಮಾನಿಗಳಲ್ಲಿ ಭಾರೀ ಬೇಸರ ತಂದಿದೆ.
ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…