ದೇಶ- ವಿದೇಶ

ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂಕೋರ್ಟ್‌

ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಡಿನೋಟಿಫಿಕೇಷನ್ ಪ್ರಕರಣದ ಮರುಪರಿಶೀಲನೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ

ವಾದ-ವಿವಾದವನ್ನು ಆಲಿಸಿ ಕಳೆದ ಏಪ್ರಿಲ್.4ರಂದು ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಸುಪ್ರೀಂಕೋರ್ಟ್‍ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಪ್ರಕಟಿಸಿತು.

ನ್ಯಾಯಾಲಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.ಯದ ಆದೇಶದಿಂದಾಗಿ ಸದ್ಯ ಯಡಿಯೂರಪ್ಪಗೆ ಮುಂದಿನ ವಿಚಾರಣೆವರೆಗೂ ರಿಲೀಫ್ ಸಿಕ್ಕಂತಾಗಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಮುಂದಿನ ಅರ್ಜಿ ವಿಚಾರಣೆ ನಡೆಯಲಿದೆ.

ಯಡಿಯೂರಪ್ಪ ವಿರುದ್ಧ ನೀಡಿರುವ ದೂರನ್ನು ಮರುಪರಿಶೀಲಿಸುವಂತೆ ಬೆಂಗಳೂರಿನ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ 2021ರ ಜನವರಿ.5ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

52 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

54 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

56 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

1 hour ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

1 hour ago