ನವದೆಹಲಿ: 2024ರ ಸಾಲಿನ ನೀಟ್-ಯುಜಿ ಪರೀಕ್ಷಾ ಫಲಿತಾಂಶಗಳನ್ನು ಇದೇ ಶನಿವಾರ (ಜು.20) ಮದ್ಯಾಹ್ನ 12ಗಂಟೆ ಒಳಗಾಗಿ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎನ್‌ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಗೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.
ಪ್ರಕಟಣೆ ವೇಳೆಯಲ್ಲಿ ಯಾವುದೇ ಅಭ್ಯರ್ಥಿಯ ಗುರುತನ್ನು ಬಹಿರಂಗಪಡಿಸಬಾರದು ಹಾಗೂ ನಗರವಾರು ಮತ್ತು ಕೇಂದ್ರಾವಾರು ಫಲಿತಾಂಶ ಪ್ರಕಟಣೆಗೆ ಸುಪ್ರೀಂ ಆದೇಶಿಸಿದೆ.
ನೀಟ್-ಯುಜಿ ಅಕ್ರಮದಲ್ಲಿ ಭಾಗಿಯಾಗಿರುವ ಬಗೆಗಿನ ಸುಮಾರು 40 ಕ್ಕೂ ಅಧಿಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶನಿವಾರ ನಗರವಾರು ಫಲಿತಾಂಶ ಪ್ರಕಟಿಸಬೇಕು. ಇದರಿಂದ ಕೇಂದ್ರಾವಾರು ದೊರೆಯಲಿರುವ ಮಾರ್ಕ್ಸ್ ಪ್ಯಾಟ್ರನ್ ಬಗ್ಗೆ ಮಾಹಿತಿ ದೊರೆಯಲಿದೆ ಎಂದು ಆಭಿಪ್ರಾಯಪಟ್ಟಿತು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…