ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಮಾನಯಾನ ನಿಯಂತ್ರಕ ಡಿಜಿಸಿಎ ಇಂದು ವಿಮಾನದೊಳಗೆ ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳನ್ನು ಕೇಳಲಾಗಿದೆ.
ಪ್ರಯಾಣಿಕರು ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ, ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ವಿಮಾನ ನಿಲ್ದಾಣಗಳು ಮತ್ತು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರ ಮೇಲೆ ಅಚ್ಚರಿಯ ತಪಾಸಣೆ ನಡೆಸಲಾಗುವುದು ಎಂದು ಡಿಜಿಸಿಎ ತಿಳಿಸಿದೆ.
ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…