ದೇಶ- ವಿದೇಶ

ತಮಿಳುನಾಡಿನಲ್ಲಿ ಭಾರೀ ಮಳೆ; ರಾಜ್ಯದ ಈ ರೈಲುಗಳ ಸಂಚಾರ ಬಂದ್‌

ಬೆಂಗಳೂರು: ತಮಿಳುನಾಡಿನಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕೆಲ ರೈಲ್ವೆ ಹಳಿಗಳು ಮಳೆಯಿಂದಾಗಿ ಜಲಾವೃತಗೊಂಡಿರುವ ಕಾರಣ ನೈರುತ್ಯ ರೈಲ್ವೆ ಇಲಾಖೆಯು ಕೆಲ ರೈಲು ಸಂಚಾರವನ್ನು ಬಂದ್‌ ಮಾಡಿದೆ.

ತಮಿಳುನಾಡು ರಾಜ್ಯದ ಚೈನ್ನೈನ ಬೇಸಿನ್‌ ಬ್ರಿಡ್ಜ್‌ ಹಾಗೂ ವ್ಯಾಸರಪಾಡಿ ರೈಲು ನಿಲ್ದಾಣಗಳ ಮಧ್ಯೆಯಿರುವ ನಂ.114ರ ಮೇಲೆ ಮಳೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ 10 ರೈಲುಗಳ ಸಂಚಾರವನ್ನು ಇಂದು (ಅ.16) ರೈಲ್ವೆ ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವರದಿ ಮಾಡಿದೆ.

ಸಂಚಾರ ಬಂದಾದ ರೈಲುಗಳ ವಿವರ

1.ರೈಲು ಸಂಖ್ಯೆ 12657 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಕೆಎಸ್‌ಆರ್‌ ಬೆಂಗಳೂರು
2.ರೈಲು ಸಂಖ್ಯೆ 12607 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಕೆಎಸ್‌ಆರ್‌ ಬೆಂಗಳೂರು
3.ರೈಲು ಸಂಖ್ಯೆ 12608 ಕೆಎಸ್‌ಆರ್‌ ಬೆಂಗಳೂರು-ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
4.ರೈಲು ಸಂಖ್ಯೆ 12609 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಮೈಸೂರು
5.ರೈಲು ಸಂಖ್ಯೆ 12610 ಮೈಸೂರು ಟೂ ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
6.ರೈಲು ಸಂಖ್ಯೆ 12027 ಡಾ.ಎಂಜಿಆರ್‌ ಚೆನ್ನೈಸೆಂಟ್ರಲ್‌ ಹಾಗೂ ಕೆಎಸ್‌ಆರ್‌ ಬೆಂಗಳೂರು
7.ರೈಲು ಸಂಖ್ಯೆ 12028 ಕೆಎಸ್‌ಆರ್‌ ಬೆಂಗಳೂರು-ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
8.ರೈಲು ಸಂಖ್ಯೆ 12007 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಮೈಸೂರು
9.ರೈಲು ಸಂಖ್ಯೆ 12008 ಮೈಸೂರು -ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
10.ರೈಲು ಸಂಖ್ಯೆ 06275 ಚಾಮರಾಜನಗರ-ಮೈಸೂರು
11.ರೈಲು ಸಂಖ್ಯೆ 20623 ಮೈಸೂರು-ಕೆಎಸ್‌ಆರ್‌ ಬೆಂಗಳೂರು ಮಾಲ್ಗುಡಿ ಎಕ್ಸ್‌ಪ್ರೆಸ್‌
12. ರೈಲು ಸಂಖ್ಯೆ 20624 ಕೆಎಸ್‌ಆರ್‌ ಬೆಂಗಳೂರು-ಮೈಸೂರು ಮಾಲ್ಗುಡಿ ಎಕ್ಸ್‌ಪ್ರೆಸ್‌
13.ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್‌ ಸೆಂಟ್ರಲ್‌ ಕಾವೇರಿ ಎಕ್ಸ್‌ಪ್ರೆಸ್‌
ಈ ಎಲ್ಲಾ ರೈಲುಗಳ ನಡುವೆ ರೈಲ್ವೆ ಸಂಚಾರವನ್ನು ಬಂದ್‌ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

6 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

43 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago