kamal hasan
ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಮಲ್ ಹಾಸನ್ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರು, ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವವು ಶಾಶ್ವತ ಜಾಗತಿಕ ಶಾಂತಿಯ ಏಕೈಕ ಅಡಿಪಾಯವಾಗಿದೆ. ನಿಮ್ಮ ದೇಶ ಅಲ್ಲಿನ ಜನರ ಶಾಂತಿ ಹಾಗೂ ಸಮೃದ್ಧಿಯನ್ನು ನಾವು ಬಯಸುತ್ತೇವೆ. ಭಾರತವು ಇತರ ದೇಶಗಳ ಆದೇಶವನ್ನು ಒಪ್ಪಿಕೊಳ್ಳುವುದಿಲ್ಲ. ದಯವಿಟ್ಟು ನಿಮ್ಮ ವ್ಯವಹಾರವನ್ನು ನೀವು ನೋಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಪಾಂಡವಪುರ: ಸ್ಯಾಂಡಲ್‌ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…
ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ್ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ…
ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…