ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕಮಾಲ್ ಮಾಡಿದೆ.
ಈಗಿನ ಮಾಹಿತಿ ಪ್ರಕಾರ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಡಿಎಂಕೆಗೆ ಭಾರೀ ಮುಖಭಂಗವಾಗಿದೆ. 106ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ ಕಾಯ್ದುಕೊಂಡಿದ್ದು, 72ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎಐಎಡಿಎಂಕೆ ಮುನ್ನಡೆ ಕಾಯ್ದುಕೊಂಡಿದೆ. ಡಿಎಂಕೆ 51ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ದಳಪತಿ ವಿಜಯ್ ಮುಂದೆ ಡಿಎಂಕೆ ನಾಯಕರು ಮಕಾಡೆ ಮಲಗಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…