ದೇಶ- ವಿದೇಶ

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಚುನಾವಣೆಯು ಡಿಎಂಕೆ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ.

ಇದೇ ಮೊದಲ ಬಾರಿಗೆ ನಟ ದಳಪತಿ ವಿಜಯ್‌ ಅವರು ಟಿವಿಕೆ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. 234 ವಿಧಾನಸಭಾ ಕ್ಷೇತ್ರಗಳಲ್ಲಿ 4000ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇ.4ರಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

12 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

28 mins ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

41 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

44 mins ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

49 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

56 mins ago