ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಕಳುಹಿಸಿದ್ದಾರೆ.
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಎಕ್ಸ್ ಖಾತೆಯಲ್ಲಿ ಸ್ಟಾಲಿನ್ ಸುದೀರ್ಘ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ ತಮಿಳುನಾಡಿನ ಎಲ್ಲಾ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನಿಮ್ಮೆಲ್ಲರ ಪ್ರತಿಯೊಂದು ಮತವನ್ನು ನಾನು ಅಮೂಲ್ಯವಾದ ನಂಬಿಕೆ ಎಂದು ಪರಿಗಣಿಸುತ್ತೇನೆ. ಇಲ್ಲಿಯವರೆಗೆ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಡಿಎಂಕೆ ಮೈತ್ರಿಕೂಟವು 1 ಕೋಟಿ 54 ಲಕ್ಷ 82 ಸಾವಿರದ 782 ಮತಗಳನ್ನು ಪಡೆದಿದೆ. ಈ ಎಲ್ಲಾ ಜನರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…