Mysore
26
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ವಿಶ್ವಾಸಮತ ಗೆದ್ದ ವಿಜಯ್‌ ದಳಪತಿ: ಸರ್ಕಾರಕ್ಕೆ 144 ಶಾಸಕರ ಬೆಂಬಲ

ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌ ಆಗಿದ್ದು, ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ ಉಳಿದರು. ಆದರೆ ಸದನದಲ್ಲಿದ್ದ 22 ಎಐಎಡಿಎಂಕೆ ಶಾಸಕರು ವಿಶ್ವಾಸಮತದ ವಿರುದ್ಧ ಮತ ಹಾಕಿದರು.

ಈ ಮೂಲಕ ಆರು ತಿಂಗಳ ಕಾಲ ವಿಜಯ್‌ ಸರ್ಕಾರ ಸೇಫ್‌ ಆಗಿದೆ.

Tags:
error: Content is protected !!