ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ದಳಪತಿ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ನಟ ದಳಪತಿ ವಿಜಯ್, ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:-ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಫೈನಲ್: ಭಾರತದ ಗೆಲುವಿಗೆ ವಿಘ್ನ ನಿವಾರಕನಿಗೆ ಪೂಜೆ
ತಮಿಳುನಾಡು ಸಿಎಂ ಸ್ಟಾಲಿನ್ ಸರ್ಕಾರದ ವಿರುದ್ಧ ನಟ ವಿಜಯ್ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಸರ್ಕೃದ ಪಿತೂರಿಯಿಂದಲೇ ಕಾಲ್ತುಳಿತ ಸಂಭವಿಸಿದೆ. ವಿಶಾಲ ಮೈದಾನದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡಲಿಲ್ಲ. ಸ್ಟಾಲಿನ್ ಸರ್ಕಾರ ಸುರಕ್ಷಿತ ಪ್ರದೇಶವನ್ನು ನೀಡಿಲ್ಲ. ಇಕ್ಕಟ್ಟಿನ ಪ್ರದೇಶ ನೀಡಿದ್ದರಿಂದಲೇ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ ಎಂದು ಹೇಳಿದ್ದೃೆ.
ಕಾಲ್ತುಳಿತದ ಹಿಂದೆ ಪಿತೂರಿ, ಷಡ್ಯಂತ್ರವಿದೆ. ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ವಿಜಯ್ ಗಂಭೀರ ಆರೋಪ ಮಾಡಿದ್ದಾರೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…