ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಅವಿರೋಧಾಗಿ ಆಯ್ಕೆಯಾಗಿದ್ದಾರೆ.
ನೈನಾರ್ ನಾಗೇಂದ್ರನ್ ಅವರು ಇಂದು(ಏಪ್ರಿಲ್.11) ತಮಿಳುನಾಡಿನ ಟಿ.ನಗರದಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ ಕಮಲಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.
ಇನ್ನೂ ಅವರ ನಾಮನಿರ್ದೇಶನವೂ ಪಕ್ಷದ ಹಾಲಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್.ಮುರುಗನ್, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಹಾಗೂ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಸೇರಿದಂತೆ ಮುಖ್ಯ ನಾಯಕರಿಂದ ಅನುಮೋದನೆ ಪಡೆದಿದೆ ಎಂದು ಪಕ್ಷ ದೃಢಪಡಿಸಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…