Mysore
20
scattered clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು.

ಸದ್ಯ ಇಂದಿನ ಸಭೆಯಲ್ಲಿ ಇಬ್ಬರು ನಾಯಕರು ಏನು ಚರ್ಚೆ ಮಾಡಿದರು ಎಂಬುದು ತಿಳಿದಿಲ್ಲ. ಕಪ್ಪು ಸೂಟ್‌ ಧರಿಸಿದ ವಿಜಯ್‌, ಡಿಎಂಕೆ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ. ಇಬ್ಬರು ನಾಯಕರು ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಈ ವೇಲೆ ಉದಯನಿಧಿ ಸ್ಟಾಲಿನ್‌ ಕೂಡ ಇದ್ದರು.

Tags:
error: Content is protected !!