Mysore
22
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಪೆರಂಬೂರು ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ರಾಜ್ಯ ವಿಧಾನಸಭಾ ಸಚಿವಾಲಯ ತಿಳಿಸಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ವಿಜಯ್ ತಮ್ಮ ರಾಜೀನಾಮೆಯನ್ನು ಸಲ್ಲಿಸಿ, ಸಚಿವರಾದ ಕೆ.ಎ.ಸೆಂಗೋಟ್ಟೈಯನ್ ಮತ್ತು ಪಿ.ವೆಂಕಟರಮಣ್ ಮೂಲಕ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಕೆ.ಶ್ರೀನಿವಾಸನ್ ಅವರಿಗೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Tags:
error: Content is protected !!