ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ.
ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ ಡಿಎಂಕೆ ಪಕ್ಷಕ್ಕೆ ಭಾರೀ ಆಘಾತ ಉಂಟುಮಾಡಿದೆ.
ಕಳೆದ 2011ರಿಂದಲೂ ಸತತವಾಗಿ ಗೆದ್ದು ಬರುತ್ತಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್ ಟಿವಿಕೆ ಅಭ್ಯರ್ಥಿ ವಿ.ಎಸ್.ಬಾಬು ಅವರ ವಿರುದ್ಧ ಸೋಲು ಕಂಡಿದ್ದಾರೆ.
ಏಪ್ರಿಲ್.23ರಂದು ತಮಿಳುನಾಡಿನಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ನಟ ವಿಜಯ್ ನೇತೃತ್ವದ ಟಿವಿಕೆ, ಎನ್‌ಟಿಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು.
ಈಗ ವಿಜಯದ ದಳಪತಿ ಅವರ ಟಿವಿಕೆ ಪಕ್ಷದ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…