ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ.
ಚೆನ್ನೈನ ಪೆರಂಬೂರು ಹಾಗೂ ತಿರುಚಿಪೂರ್ವದಿಂದ ಅವರು ಸ್ಪರ್ಧೆ ಮಾಡಲಿದ್ದಾರೆ.
ಈ ಕುರಿತು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್ ಅವರು, ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಬಳಿಕ ವಿಜಯ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳಿಂದ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಮಾಡಿಸಿದರು.
ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ…
ಬೆಂಗಳೂರು : ಪ್ರಯೋಗ ಶಾಲಾ ತಾಂತ್ರಿಕ ವಲಯದಲ್ಲಿ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…