ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಎನ್ಪಿ ಆಹ್ವಾನ ನೀಡಿದೆ.
ಬಾಂಗ್ಲಾದೇಶದ ಸಂಸತ್ ಭವನದ ಸೌತ್ ಪ್ಲಾಜಾದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೆ ದಕ್ಷಿಣ ಏಷ್ಯಾದ ಅನೇಕ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಭಾರತಕ್ಕೂ ಆಹ್ವಾನ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವಂತೆ ಬಿಎನ್ಪಿ ಮನವಿ ಮಾಡಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…