ನವದೆಹಲಿ: ಆದಾಯ ತೆರಿಗೆ ಪಾವತಿಯ ಗಡುವನ್ನು ಡಿಸೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
2023-24ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಮತ್ತೆ ಹದಿನೈದು ದಿನಗಳ ಕಾಲ ವಿಸ್ತರಿಸಿರುವ ಕೇಂದ್ರೀಯ ನೇರ ತೆರಿಗೆ ಮಂಡಳಿ, ಡಿಸೆಂಬರ್.15ರವರೆಗೆ ಕಾಲಾವಕಾಶ ಒದಗಿಸಿದೆ.
ಸೆಕ್ಷನ್92ಇಗೆ ಸಂಬಂಧಿಸಿದ ವರದಿಯನ್ನು ಒದಗಿಸಬೇಕಾದ ಅಗತ್ಯ ಹೊಂದಿರುವ ಆದಾಯ ತೆರಿಗೆ ಪಾವತಿದಾರರು, ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 139(1)ರ ಅಡಿ ಆದಾಯದ ರಿಟರ್ನ್ಸ್ ಸಲ್ಲಿಸಲು ನವೆಂಬರ್.30 ಅಂತಿಮ ದಿನವಾಗಿತ್ತು.
ಆದರೆ ಕೇಂದ್ರೀಯ ನೇರ ತೆರಿಗೆ ಮಂಡಳಿ ಇದೀಗ 2024-25ನೇ ಮೌಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ವಿಸ್ತರಣೆ ಮಾಡಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…