ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆ.ಪಿ.ಚೌಧರಿ ಅವರು ಇಂದು ಉತ್ತರ ಗೋವಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಚೌಧರಿ ಅವರ ಮೃತದೇಹವು ಸಿಯೋಲಿಮ್ ಗ್ರಾಮದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಜಿನಿಕಾಂತ್ ಅಭಿನಯದ ಕಬಾಲಿ ಚಿತ್ರವನ್ನು ನಿರ್ಮಿಸಿ ಯಶಸ್ವಿಯಾಗಿದ್ದರು. ಚೌಧರಿ ಅವರನ್ನು 2023ರಲ್ಲಿ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡವು ಡ್ರಗ್ಸ್ ಕೇಸ್‌ನಲ್ಲಿ ಬಂಧಿಸಿತ್ತು.
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…