ಹೈದರಾಬಾದ್: ಶಾಂತಿಯುತ ಜೀವನ ನಡೆಸಲು ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 14 ಸದಸ್ಯರು ಇಂದು (ಸೋಮವಾರ) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಬಿ.ರೋಹಿತ್ ರಾಜು ಅವರ ಮುಂದೆ ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ʼಆಪರೇಷನ್ ಚೆಯುತʼ ಮೂಲಕ ಬುಡಕಟ್ಟು ಜನರು ಹಾಗೂ ಶರಣಾದ ಮಾವೋವಾದಿಗಳಿಗೆ ಘೋಷಿಸಲಾದ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ತಿಳಿದ ನಂತರ ತಮ್ಮ ಕುಟುಂಬದೊಂದಿಗೆ ನೆಮ್ಮದಿಯ ಜೀವನ ನಡೆಸಲು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೇದ ಎರಡು ತಿಂಗಳಿಂದ 44 ಮಾವೋವಾದಿಗಳು ಪೊಲೀಶರ ಮುಂದೆ ಶರಣಾಗಿದ್ದಾರೆ ಎಂದು ತಿಳಿಸಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…