ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.
ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕ ಸದಸ್ಯ ಪೀಠ ಜೂ.18 ರಂದು ವಿಚಾರಣೆ ನಡೆಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿ, ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ಸರ್ಕಾರದ ಕ್ರಮ ಕನಿಷ್ಠ ನಿರ್ಬಂಧವಾಗಿದೆ. ಇದರಿಂದ ಆದೇಶ ಅಸಮಾನವಾಗಿದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೆ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಭಾರತದಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…