Mysore
28
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.

ಸದ್ಯ ಪ್ಲೇ ಸ್ಟೋರ್‌ ಹಾಗೂ ಆಪ್‌ ಸ್ಟೋರ್‌ನಲ್ಲಿ ಟೆಲಿಗ್ರಾಂ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಮೊದಲಿನಂಯೆ ಮೆಸೇಜ್‌ ಕಳುಹಿಸಬಹುದು ಎಂದು ಬಳಕೆದಾರರು ತಿಳಿಸಿದ್ದಾರೆ.

ಇನ್ನೂ ಕೆಲ ಬಳಕೆದಾರರು ಚಾಟ್‌ ಓಪನ್‌ ಮಾಡಲು ಹಾಗೂ ಮೆಸೇಜ್‌ ಕಳುಹಿಸಲು ಕೊಂಚ ಸಮಸ್ಯೆ ಎದುರಾಗುತ್ತಿದೆ ಎಂದು ಹೇಳಿದ್ದಾರೆ.

 

Tags:
error: Content is protected !!