ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.
ಸದ್ಯ ಪ್ಲೇ ಸ್ಟೋರ್ ಹಾಗೂ ಆಪ್ ಸ್ಟೋರ್‌ನಲ್ಲಿ ಟೆಲಿಗ್ರಾಂ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊದಲಿನಂಯೆ ಮೆಸೇಜ್ ಕಳುಹಿಸಬಹುದು ಎಂದು ಬಳಕೆದಾರರು ತಿಳಿಸಿದ್ದಾರೆ.
ಇನ್ನೂ ಕೆಲ ಬಳಕೆದಾರರು ಚಾಟ್ ಓಪನ್ ಮಾಡಲು ಹಾಗೂ ಮೆಸೇಜ್ ಕಳುಹಿಸಲು ಕೊಂಚ ಸಮಸ್ಯೆ ಎದುರಾಗುತ್ತಿದೆ ಎಂದು ಹೇಳಿದ್ದಾರೆ.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…