ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು
ಜರ್ಮನಿಯಿಂದ ವಾಪಸ್ ಆದ ರಾಹುಲ್ ಗಾಂಧಿ ಅವರನ್ನು ಅತ್ಯಾಚಾರ ಸಂತ್ರಸ್ತೆ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇದೇ ರೀತಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬೇಕೆಂಬ ಆಕಾಂಕ್ಷೆಯನ್ನು ಸಂತ್ರಸ್ತೆ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಆರೋಪಿ ಸೆಂಗಾರ್‌ಗೆ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಂಡಿಯಾ ಗೇಟ್ ಬಳಿಕ ಸಂತ್ರಸ್ತೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು. ಕೇಂದ್ರ ಅರೆಸೈನಿಕ ಪಡೆಗಳು ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದರು. ಅರೆಸೈನಿಕ ಪಡೆ ಸಂತ್ರಸ್ತ ಮಹಿಳೆ ಮತ್ತು ಆಕೆಯ ತಾಯಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವುದನ್ನು ತಡೆದಿತ್ತು. ವೃದ್ಧ ತಾಯಿಯನ್ನು ಚಲಿಸುವ ಬಸ್ಸಿನಿಂದ ಜಿಗಿಯುವಂತೆ ಒತ್ತಾಯಿಸಿತ್ತು ಎಂಬ ಆರೋಪ ಕೇಳಿಬಂದಿದೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ವಿರೋಧಿಸಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಪ್ರತಿಭಟನೆ ನಡೆಸುತ್ತಿದ್ದಾರೆ
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…