ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ ನೀಡಿದೆ.
ದೆಹಲಿ, ಛತ್ತೀಸ್ಗಢ, ಒಡಿಶಾ, ಪೂರ್ವ ಮಧ್ಯಪ್ರದೇಶದಲ್ಲಿ ಉಷ್ಣ ಅಲೆ ಬೀಸಲಿದೆ. ಪಶ್ಚಿಮ ಬಂಗಾಳ, ಜಾರ್ಖಂಡ್, ಗುಜರಾತ್, ಸೌರಾಷ್ಟ್ರ, ಕಚ್ ಸೇರಿದಂತೆ ಹಲವೆಡೆ ಬಿಸಿ ಗಾಳಿ ಮುಂದುವರಿಯಲಿದೆ.
ಒಡಿಶಾ, ಗುಜರಾತ್, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳ ಕಾಲ ಬಿಸಿ ವಾತಾವರಣ ಇರಲಿದೆ.
ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…
ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ ಮದರ್ ಥೆರೇಸಾ ಈಗ ನಮ್ಮ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್ಐ…
ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ ಮಡಿಕೇರಿ:…