ದೇಶ- ವಿದೇಶ

ತೆಲಂಗಾಣದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದು 20 ಮಂದಿ ಸಾವು

ಹೈದರಾಬಾದ್:‌ ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ.

ಸರ್ಕಾರಿ ಬಸ್‌ ಮೇಲೆ ಟಿಪ್ಪರ್‌ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್‌ ಮೇಲೆ ಜಲ್ಲಿಕಲ್ಲಿ ತುಂಬಿದ್ದ ಟಿಪ್ಪರ್‌ ಮಗುಚಿಬಿದ್ದು ಅಪಘಾತ ಸಂಭವಿಸಿದೆ.

ಇದನ್ನು ಓದಿ: ಟಿಪ್ಪರ್‌-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ತೆಲಂಗಾಣದ ಸರ್ಕಾರಿ ಬಸ್‌ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಗಾಯಗೊಂಡ ಹಲವಾರು ಜನರು ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

18 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

29 mins ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

50 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

59 mins ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago